ಆಚಾರ್​ &​ ಕೋ , ಬರ್ತಿದೆ ಫ್ಯಾಮಿಲಿ ಓರಿಯೆಂಟೆಡ್ ಕಾಮಿಡಿ ಎಂಟರ್ಟೈನರ್ ಸಿನಿಮಾ , ಇದೇ ಭಾನುವಾರ ಮಧ್ಯಾಹ್ನ 1 ಗಂಟೆಗೆ

Suvarna World Premiere Movie Achar & Co

ಕನ್ನಡ ಕಿರುತೆರೆ ಅಭಿಮಾನಿಗಳ ಮನರಂಜನೆಗಾಗಿ ಸದಾಕಾಲ ಹೊಸತನವನ್ನು ನೀಡುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ‘ಆಚಾರ್​ &​ ಕೋ’ ಸಿನಿಮಾವನ್ನು ಪ್ರಸಾರಮಾಡಲು ಸಜ್ಜಾಗಿದೆ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸಂಸ್ಥೆ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಕೂಸು. ಸಂಸ್ಥೆಯ ಆಶಯದಂತೆಯೇ …

Read more

ಪ್ರೀತಿ ಅರಸಿ – ಉದಯ ಟಿವಿಯಲ್ಲಿ ಹೊಸ ಧಾರಾವಾಹಿ “ಪ್ರೀತಿ ಅರಸಿ” ಅಕ್ಟೋಬರ್‌ 16 ರಿಂದ ಪ್ರತಿದಿನ ರಾತ್ರಿ 9 ಕ್ಕೆ

Udaya TV Serial Preetiya Arasi

ಇದೇ ಅಕ್ಟೋಬರ್‌ 16 ರಿಂದ ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 9 ಕ್ಕೆ ಉದಯ ಟಿವಿ ಯಲ್ಲಿ ಪ್ರಸಾರವಾಗಲಿದೆ – ಪ್ರೀತಿಯ ಅರಸಿ ಕರ್ನಾಟಕದ ವೀಕ್ಷಕರ ಮನಗೆದ್ದ ಮೊದಲ ಚಾನಲ್‌ ಉದಯ ಟಿವಿ ೩ ದಶಕಗಳಿಂದ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಾ …

Read more

ಅವನು ಮತ್ತೆ ಶ್ರಾವಣಿ, ಶುರುವಾಗ್ತಿದೆ ಹೊಚ್ಚ ಹೊಸ ಭಾವನಾತ್ಮಕ ಪ್ರೀತಿ ಕಥೆ ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ !

Avanu Mathe Shravani Serial

ಸ್ಟಾರ್ ಸುವರ್ಣ – ಅವನು ಮತ್ತೆ ಶ್ರಾವಣಿ ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅವನು ಮತ್ತೆ ಶ್ರಾವಣಿ’ …

Read more

ಸುವರ್ಣ ಸಂಕಲ್ಪ‌, ಯಶಸ್ವಿ 1000 ಸಂಚಿಕೆಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ ಸ್ಟಾರ್ ಸುವರ್ಣದ ದೈನಂದಿನ ಕಾರ್ಯಕ್ರಮ

Suvarna Sankalp 1000 Episodes

ಕಾರ್ಯಕ್ರಮವು ಪ್ರತಿದಿನ ಬೆಳಗ್ಗೆ 7.30 ಕ್ಕೆ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತದೆ – ಸುವರ್ಣ ಸಂಕಲ್ಪ ಕರ್ನಾಟಕದ ಜನತೆಗೆ ಪ್ರತಿದಿನ ಮುಂಜಾನೆ ದೇವರ ದರ್ಶನದ ಜೊತೆಗೆ ಜೀವನದ ಹಾದಿ‌ಯನ್ನು ಮಾರ್ಗದರ್ಶಿಸಿ, ಅಭಿಮಾನಿ‌ ವೀಕ್ಷಕರಿಗೆ ಭಾರತದಲ್ಲಿರುವ ಹೆಸರಾಂತ ದೈವಸಾನಿದ್ಯವನ್ನು ತೋರಿಸುತ್ತಿರುವುದು ಸ್ಟಾರ್ ಸುವರ್ಣ ವಾಹಿನಿಯ …

Read more

ಡೇರ್ ಡೆವಿಲ್ ಮುಸ್ತಾಫಾ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಕಾಮಿಡಿ ಎಂಟರ್ಟೈನರ್ ಸಿನಿಮಾ ಸೆಪ್ಟೆಂಬರ್ 17 ರಂದು ಸಂಜೆ 6 ಗಂಟೆಗೆ..!

Daredevil Musthafa Movie WTP

ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ದಿನದಿಂದ ದಿನಕ್ಕೆ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು ಇದೀಗ ಸುವರ್ಣ ವರ್ಲ್ಡ್ ಪ್ರೀಮಿಯರ್ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾವನ್ನು ಪ್ರಸಾರ ಮಾಡಲು ಸಜ್ಜಾಗಿದೆ. ‘ಡೇರ್ ಡೆವಿಲ್ ಮುಸ್ತಾಫಾ’ ಇದು ಕೆ ಪಿ ಪೂರ್ಣಚಂದ್ರ …

Read more

ಶಾಂಭವಿ – ಉದಯ ಟಿವಿಯಲ್ಲಿ ಅದ್ದೂರಿ ಹೊಸ ಧಾರಾವಾಹಿ “ಶಾಂಭವಿ” ಸೇಪ್ಟಂಬರ್‌ ೧೧ ರಿಂದ ಸೋಮವಾರದಿಂದ ಶನಿವಾರ ರಾತ್ರಿ ೭.3೦ಕ್ಕೆ

Udaya TV Serial Shambhavi

ಉದಯ ಟಿವಿ ಹೊಸ ಥರದ ಕಥೆಗಳ ಮೂಲಕ ಪುಟಾಣಿಗಳಿಂದ ವಯೋವೃದ್ಧರವರೆಗೆ ಜನಮನ ಗೆಲ್ಲುತ್ತಿದೆ. ವೈವಿಧ್ಯಮಯ ಧಾರಾವಾಹಿಗಳಲ್ಲಿ ಸಹಜತೆ, ಕೌತುಕಗಳ ಜೊತೆ ಸೃಜನಾತ್ಮಕ ವಿಷಯಗಳಿಂದ ವೀಕ್ಷಕರಿಗೆ ರಸದೌತಣ ನೀಡುತ್ತಿವೆ. ಕನ್ಯಾದಾನ, ಆನಂದರಾಗ, ಅಣ್ಣತಂಗಿ, ಸೇವಂತಿ, ಜನನಿ, ರಾಧಿಕಾ, ಗೌರಿಪುರದ ಗಯ್ಯಾಳಿಗಳು ಇತ್ಯಾದಿ ಕೌಟುಂಬಿಕ …

Read more

೧ ಗಂಟೆಯ ಮಹಾಸಂಚಿಕೆಗಳು ಮಹಾಸಂಚಿಕೆ ಮಹಾಮನೋರಂಜನೆ

ಜೀ ಕನ್ನಡ ಚಾನೆಲ್

ಕರ್ನಾಟಕದ ಜನರನ್ನ ಮನೋರಂಜಿಸುವಲ್ಲಿ ಸದಾ ಮುಂಚೂಣಿಯಲ್ಲಿರವ ಜೀ ಕನ್ನಡ ವಾಹಿನಿ,ಪ್ರತಿ ಬಾರಿಯು ಹೊಸತನಕ್ಕೆ ಹಾತೊರೆಯುತ,ಹೊಸತೇನನ್ನೋ ಜನರಿಗೆ ತಲುಪಿಸುವಲ್ಲಿ ಸದಾ ಕಾರ್ಯಪ್ರವೃತ್ತವಾಗಿರುತ್ತದೆ. ಸಂಜೆ ೫.೩೦ ಆಯ್ತು ಎಂದರೆ ಮನೆಗಳಲ್ಲಿ ಒಂದು ತರಹದ ಸಂಭ್ರಮ ಮನೆಮಂದಿಯೆಲ್ಲ ತಮ್ಮ ಕೆಲಸ ಮುಗಿಸಿ ಟಿವಿ ಮುಂದೆ ಹಾಜರಾಗಿಬಿಡುತ್ತಾರೆ. …

Read more

ಕಾವೇರಿ ಕನ್ನಡ ಮೀಡಿಯಂ – ಕನ್ನಡದ ಕಂಪನ್ನು ಪಸರಿಸಲು ಬರ್ತಿದೆ ಹೊಚ್ಚ ಹೊಸ ಧಾರಾವಾಹಿ – ಆಗಸ್ಟ್ 28 ರಿಂದ ರಾತ್ರಿ 7.30 ಕ್ಕೆ.

Kaveri Kannada Medium Serial

ಕನ್ನಡದ ಕಂಪನ್ನು ಪಸರಿಸಲು ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ಕಾವೇರಿ ಕನ್ನಡ ಮೀಡಿಯಂ ಪ್ರೇಕ್ಷಕರನ್ನು ಸದಾಕಾಲ ಹೊಸತನದೊಂದಿಗೆ ರಂಜಿಸುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗಲಿದೆ ಹೊಚ್ಚ ಹೊಸ ವಿನೂತನ ಧಾರಾವಾಹಿ “ಕಾವೇರಿ ಕನ್ನಡ ಮೀಡಿಯಂ”. ಹೆಸರೇ ಹೇಳೋ ತರ ಇದು ಕನ್ನಡದ …

Read more

ಜಗಧಾತ್ರಿ – ಆಗಸ್ಟ್ 21 ರಿಂದ ಜೀ ತೆಲುಗು ವಾಹಿನಿಯಲ್ಲಿ ಧಾರಾವಾಹಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 7:3೦ ಕ್ಕೆ ಪ್ರಾರಂಭವಾಗಲಿದೆ

Jagadhatri Serial Zee Telugu

ಧಾರಾವಾಹಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 7:3೦ ಕ್ಕೆ ಪ್ರಾರಂಭವಾಗಲಿದೆ – ಜಗಧಾತ್ರಿ ಆಗಸ್ಟ್ 21 ರಿಂದ ಜೀ ತೆಲುಗು ವಾಹಿನಿಯಲ್ಲಿ ‘ಜಗಧಾತ್ರಿ’ ಧಾರಾವಾಹಿ ಸೋಮವಾರದಿಂದ ಶನಿವಾರದವರೆಗೆ ಸಂಜೆ 7:3೦ ಕ್ಕೆ ಪ್ರಾರಂಭವಾಗಲಿದೆ. ಈಗಾಗಲೇ ಜೀ ವಾಹಿನಿಯಲ್ಲಿ ಹಿಟ್ ಧಾರಾವಾಹಿಗಳು ಪ್ರಸಾರ ಆಗುತ್ತಿವೆ. …

Read more

ಸ್ಟಾರ್ ಸುವರ್ಣ ವಾಹಿನಿಯ ವತಿಯಿಂದ ‘ಲಾಲ್ ಬಾಗ್ ಪುಷ್ಪಪ್ರದರ್ಶನ’ ದಲ್ಲಿ “ಕಾವೇರಿ ಕನ್ನಡ ಮೀಡಿಯಂ” ಧಾರಾವಾಹಿಗೆ ಭರ್ಜರಿ ಪ್ರಮೋಷನ್…!

Kaveri Kannada Medium Serial Promotion

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ಕೆಂಗಲ್ ಹನುಮಂತಯ್ಯ ರವರ ಪ್ರತಿಮೆಯನ್ನು ಹೂವಿನಿಂದ ಮಾಡಲಾಗಿದ್ದು, ಜೊತೆಗೆ ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ನಿರ್ಮಿಸಿರುವ ವಿಧಾನಸೌಧ ಹಾಗು ಶಿವಪುರ ಸತ್ಯಾಗ್ರಹಸೌಧದ ಪುಷ್ಪ ಮಾದರಿ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. …

Read more