ಅವನು ಮತ್ತೆ ಶ್ರಾವಣಿ, ಶುರುವಾಗ್ತಿದೆ ಹೊಚ್ಚ ಹೊಸ ಭಾವನಾತ್ಮಕ ಪ್ರೀತಿ ಕಥೆ ಇದೇ ಅಕ್ಟೋಬರ್ 2 ರಿಂದ ರಾತ್ರಿ 10 ಗಂಟೆಗೆ !
ಸ್ಟಾರ್ ಸುವರ್ಣ – ಅವನು ಮತ್ತೆ ಶ್ರಾವಣಿ ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನೀಡುತ್ತಿದೆ. ಈ ಹಿಂದೆ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಿದ್ದ ‘ಅವನು ಮತ್ತೆ ಶ್ರಾವಣಿ’ …