ಬರ್ತಿದೆ ದ್ವೇಷ ಮರೆಸಿ, ಪ್ರೀತಿ ಹಂಚಲು ಜನ್ಮವೆತ್ತಿದ ನಾಗಕನ್ನಿಕೆಯ ಕಥೆ “ನಾಗಪಂಚಮಿ”..ಇದೇ ಜುಲೈ 31 ರಿಂದ ಮಧ್ಯಾಹ್ನ 1 ಗಂಟೆಗೆ..!
ಕನ್ನಡ ಕಿರುತೆರೆಯಲ್ಲಿ ಮನರಂಜನೆಗೆ ಹೊಸ ಮುನ್ನುಡಿ ಬರೆದ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಪ್ರೇಕ್ಷಕರಿಗೆ ನಾಗಕನ್ನಿಕೆಯ ಕಥೆಯನ್ನು ಹೇಳಲು ಸಜ್ಜಾಗಿದೆ ಅದೇ “ನಾಗಪಂಚಮಿ”. ಅಲೌಕಿಕ ಶಕ್ತಿಯಿಂದಾಗಿ ಶಿವನ ಸನ್ನಿಧಾನದಲ್ಲಿ ಕಥಾನಾಯಕಿ ‘ಪಂಚಮಿ’ ಜನಿಸಿರುತ್ತಾಳೆ. ವಿಚಿತ್ರ ರೀತಿಯಲ್ಲಿ ಜನ್ಮಪಡೆದ ಕಾರಣ ಊರಿನ ಜನ …