ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ
ಸ್ಟಾರ್ ಸುವರ್ಣ – ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು ಇನ್ನಷ್ಟು ದುಪ್ಪಟ್ಟುಗೊಳಿಸಲು “ಸುವರ್ಣ ಗೃಹಮಂತ್ರಿ” ಎಂಬ ಹೊಸದೊಂದು ರಿಯಾಲಿಟಿ ಶೋ ಅನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಇದೊಂದು ವಿಭಿನ್ನ ರೀತಿಯ …