ಸ್ಟಾರ್ ಸುವರ್ಣ

ಕಾಂತಾರ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇತಿಹಾಸ ಸೃಷ್ಟಿಸಿದೆ

ಜಾಹೀರಾತುಗಳು
Kantara Movie TRP
Kantara Movie TRP

ಭಾರತದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ಕನ್ನಡದ ಹೆಮ್ಮೆ ‘ಕಾಂತಾರ’ ಸಿನಿಮಾ ಇದೀಗ ಕಿರುತೆಯಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ . ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ಸ್ಟಾರ್ ಸುವರ್ಣದಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಪ್ರೇಕ್ಷಕರ ಮನ ಗೆದ್ದಿದ್ದು,

ಸ್ಟಾರ್ ಸುವರ್ಣ SD ಹಾಗೂ HD ಸೇರಿ ಬರೋಬ್ಬರಿ 15.8 TVR ಪಡೆದ ಸ್ಟಾರ್ ಸುವರ್ಣ ವಾಹಿನಿಯು 2ನೇ ಸ್ಥಾನಕ್ಕೆ ತಲುಪಿದೆ. ಕಾಂತಾರ ಸಿನಿಮಾ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುದರ ಬಗ್ಗೆ ಬಹಳಷ್ಟು ಪ್ರಚಾರವನ್ನು ಪಡೆದುಕೊಂಡಿತ್ತು. ಮಂಗಳೂರಿನ ತಣ್ಣೀರುಬಾವಿ ಸಮುದ್ರ ತೀರದಲ್ಲಿ ಸ್ಯಾಂಡ್ ಆರ್ಟ್ ಕೂಡ ಮೂಡಿ ಬಂದಿತ್ತು. ಕಾಂತಾರ ಸಿನಿಮಾವನ್ನು ಟಿವಿಯಲ್ಲಿ ನೋಡೋದಕ್ಕೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದರು.

ಜಾಹೀರಾತುಗಳು

ಇದೀಗ ಕಾಂತಾರ ಸಿನಿಮಾ ಪ್ರಸಾರವಾಗಿದ್ದು ಕಿರುತೆರೆಯಲ್ಲಿ ಹೊಸ ಛಾಪನ್ನು ಮೂಡಿಸಿದೆ. ಕಾಂತಾರದ ಯಶಸ್ಸಿನ ಬೆನ್ನಲ್ಲೇ ನಿಮ್ಮ ಮನೆ ಮನೆಗೆ ” ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ” ಧಾರಾವಾಹಿಯು ಸೋಮ-ಶನಿ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು, ಕಿರುತೆರೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಲು ಸಜ್ಜಾಗಿದೆ. ನಿರಂತರಾಗಿ ಹೊಸ ಕಾರ್ಯಕ್ರಮಗಳನ್ನು ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಗರಿಮೆ ಇನ್ನಷ್ಟು ಎತ್ತರಕ್ಕೆ ಸಾಗಲಿ ಎಂಬುದು ನಮ್ಮ ಆಶಯ, ನಿಮ್ಮ ಪ್ರೀತಿ ಪ್ರೋತ್ಸಾಹ ಹೀಗೆ ಮುಂದುವರಿಯಲಿ.

Recent Posts

ಬರ್ತಿದೆ ಬ್ರ್ಯಾಂಡ್ ನ್ಯೂ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’.. ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ…!

ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋ ಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ 'Huu ಅಂತೀಯಾ...Uhuu…

3 days ago

ಶೀಮದ್‌ ರಾಮಾಯಣ , ಉದಯ ಟಿವಿಯಲ್ಲಿ ಮೇ 20 ರಿಂದ ಸೋಮವಾರ-ಶನಿವಾರ ಸಂಜೆ 6 ಗಂಟೆಗೆ

ಉದಯ ಟಿವಿ ಶೀಮದ್‌ ರಾಮಾಯಣ ಕನ್ನಡ ಟೆಲಿವಿಷನ್‌ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ…

5 days ago

ಸುವರ್ಣ ಗೃಹಮಂತ್ರಿ ಇದೇ ಸೋಮವಾರದಿಂದ ಮಧ್ಯಾಹ್ನ 1 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ

ಸ್ಟಾರ್ ಸುವರ್ಣ - ಸುವರ್ಣ ಗೃಹಮಂತ್ರಿ ಕನ್ನಡಿಗರ ಅಚ್ಚು ಮೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯು ಇದೀಗ ವೀಕ್ಷಕರಿಗೆ ಮಧ್ಯಾಹ್ನದ ಮನರಂಜನೆಯನ್ನು…

1 week ago

ಜಾನಕಿ ಸಂಸಾರ, ತುಂಬು ಪ್ರೀತಿಯ ಸ್ವಾದವನ್ನು ಹೊತ್ತು ಬರ್ತಿದೆ ಹೊಸ ಕಥೆ ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ

ಸ್ಟಾರ್ ಸುವರ್ಣ - ಜಾನಕಿ ಸಂಸಾರ ಕನ್ನಡ ಕಿರುತೆರೆಯ ಕಡಲಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಹೊಸ ಯೋಜನೆಗಳ ಜೊತೆ ವಿನೂತನ…

2 weeks ago

ಬೊಂಬಾಟ್ ಭೋಜನ’ದಲ್ಲಿ ಕಾರ್ಮಿಕರ ದಿನಾಚರಣೆ ಸ್ಪೆಷಲ್…ಇದೇ ಬುಧವಾರ ಮಧ್ಯಾಹ್ನ12 ಗಂಟೆಗೆ..!

ಈಗಾಗಲೇ ಸಾವಿರ ಸಂಚಿಕೆಗಳನ್ನು ದಾಟಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಸ್ಟಾರ್ ಸುವರ್ಣ ವಾಹಿನಿಯ ಅಡುಗೆ ಶೋ "ಬೊಂಬಾಟ್ ಭೋಜನ"ದಲ್ಲಿ ಈ ಬುಧವಾರ…

3 weeks ago

ಸಲಾರ್ , ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಬ್ಲಾಕ್ ಬಸ್ಟರ್ ಸಿನಿಮಾ ನೋಡುಗರಿಗೆ ಬೈಕ್ ಗೆಲ್ಲುವ ಅವಕಾಶ…ಇದೇ ಭಾನುವಾರ ರಾತ್ರಿ 7 ಗಂಟೆಗೆ..!

ಸುವರ್ಣ ತಾವ್ ಪ್ರೀಮಿಯರ್ ಚಿತ್ರ ಸಲಾರ್ ಕನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು…

3 weeks ago