ಸ್ಟಾರ್ ಸುವರ್ಣ ವಾಹಿನಿಯ ವತಿಯಿಂದ ‘ಲಾಲ್ ಬಾಗ್ ಪುಷ್ಪಪ್ರದರ್ಶನ’ ದಲ್ಲಿ “ಕಾವೇರಿ ಕನ್ನಡ ಮೀಡಿಯಂ” ಧಾರಾವಾಹಿಗೆ ಭರ್ಜರಿ ಪ್ರಮೋಷನ್…!
ಬೆಂಗಳೂರಿನ ಲಾಲ್ಬಾಗ್ನಲ್ಲಿ ಸ್ವಾತಂತ್ಯ ದಿನಾಚರಣೆಯ ಪ್ರಯುಕ್ತ ಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ಕೆಂಗಲ್ ಹನುಮಂತಯ್ಯ ರವರ ಪ್ರತಿಮೆಯನ್ನು ಹೂವಿನಿಂದ ಮಾಡಲಾಗಿದ್ದು, ಜೊತೆಗೆ ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ನಿರ್ಮಿಸಿರುವ ವಿಧಾನಸೌಧ ಹಾಗು ಶಿವಪುರ ಸತ್ಯಾಗ್ರಹಸೌಧದ ಪುಷ್ಪ ಮಾದರಿ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. …