ಸರಿಗಮಪ’ ಸೀಸನ್ 19 ಗ್ರಾಂಡ್ ಫಿನಾಲೆ ಸಂಚಿಕೆಗಳು ಇದೇ ಶನಿವಾರ ಮತ್ತು ಭಾನುವಾರ ಸಂಜೆ 6.30 ರಿಂದ ಪ್ರಸಾರವಾಗಲಿದೆ

Sa Re Ga Ma Pa Li'l Champs Season 19 Kannada Winner

ಕನ್ನಡದ ನಂಬರ್ 1 ವಾಹಿನಿ ‘ಜೀ ಕನ್ನಡ’ ತನ್ನ ವೀಕ್ಷಕರಿಗೆ ವಿಭಿನ್ನ ರೀತಿಯ ಶೋ, ಧಾರಾವಾಹಿ, ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಲೇ ನೋಡುಗರಿಗೆ ಹತ್ತಿರವಾಗಿದೆ. ಈ ವಾಹಿನಿಯ ಹೆಮ್ಮೆಯ ಸಿಂಗಿಂಗ್ ರಿಯಾಲಿಟಿ ಶೋ ‘ಸರಿಗಮಪ’ ಈಗಾಗಲೇ 18 ಸೀಸನ್‌ಗಳ ಜೊತೆಗೆ ಚಾಂಪಿಯನ್‌ಶಿಪ್ ಸೀಸನ್ …

Read more

ತುಳುವರ ಹೊಸ ವರ್ಷದ ಪ್ರಯುಕ್ತ ‘ತುಳು’ ಭಾಷೆಯಲ್ಲಿ ಪ್ರಸಾರವಾಗಲಿದೆ “ಕಾಂತಾರ” ಏಪ್ರಿಲ್ 15 ರಂದು ಮಧ್ಯಾಹ್ನ 1 ಗಂಟೆಗೆ..!

Kantara On TV in Tulu

2022ರಲ್ಲಿ ಇಡೀ ದೇಶವೇ ಸ್ಯಾಂಡಲ್ ವುಡ್ ನತ್ತ ತಿರುಗಿನೋಡುವಂತೆ ಮಾಡಿ ಇತಿಹಾಸ ಸೃಷ್ಟಿಸಿದ “ಕಾಂತಾರ” ಸಿನಿಮಾವು ಇದೀಗ ‘ತುಳು’ ಭಾಷೆಯಲ್ಲಿ ಇದೇ ಮೊದಲ ಬಾರಿಗೆ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಹೊಸದೊಂದು ದಾಖಲೆಯನ್ನು …

Read more

ಕಿರುತೆರೆ ಇತಿಹಾಸದಲ್ಲಿ ಮೊದಲ ಬಾರಿಗೆ ಸನ್ನೆ ಭಾಷೆಯಲ್ಲಿ ಮೂಡಿ ಬರಲಿದೆ ಹೊಸ ಧಾರಾವಾಹಿ “ರಾಣಿ” || ಇಂದಿನಿಂದ ಸಂಜೆ 6.30 ಕ್ಕೆ

Raani Serial Suvarna TV

ಅನೇಕ ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೀಗ ‘ರಾಣಿ’ ಎಂಬ ಹೊಸ ಧಾರಾವಾಹಿಯೊಂದು ಪ್ರಸಾರವಾಗುತ್ತಿದೆ. ಕಿರುತೆರೆಯಲ್ಲಿ ಸತತ 15 ವರ್ಷಗಳಿಂದ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯು ‘ರಾಣಿ’ ಧಾರಾವಾಹಿಗಾಗಿ ಹೊಸ ಪ್ರಯೋಗವನ್ನು ಮಾಡುತ್ತಿದೆ. ಕಿರುತೆರೆ ಇತಿಹಾಸದಲ್ಲಿ …

Read more

ರಾಣಿ – ಸ್ಟಾರ್ ಸುವರ್ಣದಲ್ಲಿ ಬರ್ತಿದೆ ವಿಭಿನ್ನ ಕಥಾಹಂದರದ ಹೊಸ ಧಾರಾವಾಹಿ ಏಪ್ರಿಲ್ 3 ರಿಂದ ಸಂಜೆ 6.30 ಕ್ಕೆ

Raani Serial - Star Suvarna Today Programs

ಏಪ್ರಿಲ್ 3 ರಿಂದ ಸಂಜೆ 6.30 ಕ್ಕೆ – ರಾಣಿ ಧಾರಾವಾಹಿ, ಸ್ಟಾರ್ ಸುವರ್ಣ ಕಿರುತೆರೆಯಲ್ಲಿ ಸತತ 15 ವರ್ಷಗಳಿಂದ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೀಗ ಹೊಸದೊಂದು ಕಥೆ ಶುರುವಾಗುತ್ತಿದೆ ಅದೇ ‘ರಾಣಿ’. ಹಳ್ಳಿಯಲ್ಲಿ ಬೆಳೆದಿರುವ …

Read more

ನಿಮ್ಮ ನೆಚ್ಚಿನ “ಸ್ಟಾರ್ ಸುವರ್ಣ” ಇದೀಗ ಹೊಸ ರೂಪದಲ್ಲಿ ನಿಮ್ಮ ಮುಂದೆ..!

ಕಳೆದ 15 ವರ್ಷಗಳಿಂದ ಕನ್ನಡಿಗರನ್ನು ರಂಜಿಸುತ್ತಿರುವ ‘ಸ್ಟಾರ್ ಸುವರ್ಣ’ ವಾಹಿನಿಯು ಇದೀಗ ಇನ್ನಷ್ಟು ವರ್ಣಮಯಗೊಂಡು ಹೊಸ ರೂಪದಲ್ಲಿ ನಿಮ್ಮ ಮುಂದೆ ಬರ್ತಿದೆ. 2007 ರಲ್ಲಿ ಕರ್ನಾಟಕದ ಆಶೀರ್ವಾದವೇ ರೂಪುತಳೆದಂತೆ ಅವತರಿಸಿದ ಮಹಾವಾಹಿನಿ ಚಿನ್ನವಾಗಿ ಹುಟ್ಟಿ, ಚಿನ್ನವಾಗಿಯೇ ಜಗಮಗಿಸುತ್ತಿರೋ ಕರ್ನಾಟಕದ ಮನರಂಜನೆಯ ಗೋಲ್ಡ್ …

Read more

ಭೂಮಿಗೆ ಬಂದ ಭಗವಂತ – ಇದೇ ಮಾರ್ಚ್ 20 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 10ಗಂಟೆಗೆ ಪ್ರಸಾರವಾಗಲಿದೆ.

Bhoomige Bandha Bhagavantha Serial

ಮಾರ್ಚ್ 20 ಕ್ಕೆ ಭೂಮಿಗೆ ಬರ್ತಿದಾನೆ ಭಗವಂತ – ಜೀ ಕನ್ನಡ ಚಾನೆಲ್ ಭೂಮಿಗೆ ಬಂದ ಭಗವಂತ , ಕನ್ನಡದ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಮಾರ್ಚ್ 20 ರಿಂದ ರಾತ್ರಿ 10ಗಂಟೆಗೆ ಹೊಚ್ಚ ಹೊಸ ಧಾರಾವಾಹಿ ‘ಭೂಮಿಗೆ …

Read more

ಸ್ಟಾರ್ ಸುವರ್ಣದ ಹೊಸತನಕ್ಕೆ ಸಾಕ್ಷಿಯಾದ “ಸುವರ್ಣ ಯುಗಾದಿ ಶುಭಾರಂಭ” || ಮಾರ್ಚ್ 19 ರಂದು ಸಂಜೆ 6 ಗಂಟೆಗೆ..!

Suvarna Ugadi Shubharambha

ಸುವರ್ಣ ವಾಹಿನಿಯು ಕನ್ನಡಿಗರಿಗೆ ಹಿಂದಿನಿಂದಲೂ ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಕಥೆಯೊಂದು ಶುರುವಾಗಿದೆ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆ ಮನೆಯ …

Read more

ಆನಂದರಾಗ – ವಿನೂತನ ಪ್ರೇಮರಾಗ ಉದಯಟಿವಿಯಲ್ಲಿ ಮಾರ್ಚ್‌ ೧೩ ರಿಂದ ಸೋಮವಾರದಿಂದ ಶನಿವಾರ ರಾತ್ರಿ ೭.೩೦ಕ್ಕೆ

Ananda Raga Serial Udaya TV

ಪ್ರಸ್ತುತ ದಿನಗಳಲ್ಲಿ ಕಪ್ಪು-ಬಿಳುಪಿನ ಹೆಣ್ಣಿನ ಕಥೆಗಳು ಕಿರುತೆರೆಯಲ್ಲಿ ಸಹಜವಾಗಿದೆ. ಆದರೆ ಈಗ ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ …

Read more

ಜೀ ಪಿಚ್ಚರ್ ಗೆ 3ನೇ ವಾರ್ಷಿಕೋತ್ಸವದ ಶುಭಾಶಯ

Zee Picchar 3rd Anniversary

ಜೀ ಪಿಚ್ಚರ್ , ಕನ್ನಡ ಪಿಚ್ಚರ್ ಪ್ರಪಂಚಕ್ಕೆ 3 ವರ್ಷದ ಹಿಂದೆ ಕಾಲಿಟ್ಟು ಇಂದು ತನ್ನ ಯಶಸ್ಸಿನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿರುವ ವಾಹಿನಿ. ಕಿರುತೆರೆಯ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದ ಭಾಗವಾಗಿರುವ ಜೀ ಪಿಚ್ಚರ್ 3ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ . …

Read more

ಸ್ಟಾರ್ ಸುವರ್ಣ ಅರ್ಪಿಸುತ್ತಿದೆ ದೇಶ ಗೆದ್ದ ಗೃಹಿಣಿಯ ಕಥೆ “ಅನುಪಮ” | ಮಾರ್ಚ್ 6 ರಿಂದ ಮಧ್ಯಾಹ್ನ 1 ಗಂಟೆಗೆ

Anupama Serial Star Suvarna

ಕನ್ನಡದ ಜನಪ್ರಿಯ ವಾಹಿನಿ ‘ಸ್ಟಾರ್ ಸುವರ್ಣ’ ಪ್ರೇಕ್ಷಕರಿಗಾಗಿ ಹೊತ್ತು ತರ್ತಿದೆ ಸಾಮಾನ್ಯ ಗೃಹಿಣಿಯ ಅಸಾಮಾನ್ಯ ಕಥೆ “ಅನುಪಮ”. ವಿಭಿನ್ನ ಕಥಾ ಹಂದರವುಳ್ಳ ನಮ್ಮಲಚ್ಚಿ, ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ, ಜೇನುಗೂಡು, ಕಥೆಯೊಂದು ಶುರುವಾಗಿದೆ ಧಾರಾವಾಹಿಗಳನ್ನು ಕನ್ನಡಿಗರಿಗೆ ನೀಡಿರುವ ಸ್ಟಾರ್ ಸುವರ್ಣ …

Read more