ಕಾಮಿಡಿ ಕಿಲಾಡಿಗಳು ಸೀಸನ್ ೪ ಗ್ರ‍್ಯಾಂಡ್‌ ಫಿನಾಲೆ – ಜೀ ಕನ್ನಡ ಚಾನೆಲ್

Harish Hiriyur

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ …

Read more

300 ಸಂಚಿಕೆ ದಾಟಿದ “ರಾಧಿಕಾ” ರಸ್ತೆ ಬದಿಯಲ್ಲಿ ತುಂಬು ಗರ್ಭಿಣಿಯ ಹೆರಿಗೆ ಮಾಡಿಸಿದಳಾ ನರ್ಸ್ ʻರಾಧಿಕಾʼ?

Udaya TV Serial Radhika

ಇತ್ತೀಚೆಗೆ ತುಮಕೂರಿನಲ್ಲಿ ಹೆರಿಗೆ ನೋವಿಂದ ಒದ್ದಾಡುತ್ತಿದ್ದ ಬಡ ತುಂಬುಗರ್ಭಿಣಿ ಬಳಿ ಆಧಾರ ಕಾರ್ಡಿಲ್ಲ, ಮಾತೃ ಕಾರ್ಡಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಗೆ ಸೇರಿಸಿಕೊಳ್ಳದೇ ಹೊರ ಕಳಿಸಿದ ಘಟನೆ ನಡೆದಿತ್ತು. ಬಯಲಲ್ಲಿ ಹೆರಿಗೆಯಾಗಿ ಶುಶ್ರೂಷೆ ಸಿಗದೆ ರಕ್ತಸ್ರಾವದಿಂದ ತಾಯಿ ಹಾಗೂ ಅವಳಿ ಶಿಶುಗಳು ಮರಣವನ್ನಪ್ಪಿದ್ದರು. …

Read more

ಕಾಮಿಡಿ ಕಿಲಾಡಿಗಳು ಸೀಜûನ್ ೪ ಗ್ರ‍್ಯಾಂಡ್‌ ಫಿನಾಲೆ – 19 ರಂದು ರಾತ್ರಿ 9ಕ್ಕೆ ನಿಮ್ಮ

Comedy Khiladis Season 4 Grand Finale

ವಿಭಿನ್ನತೆಗೆ ಹೆಸರಾದಂತ ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕಾಮಿಡಿ ಕಿಲಾಡಿಗಳು ಸಹ ಒಂದು. ನಿತ್ಯದ ಜಂಜಾಟದಲ್ಲಿ ಒದ್ದಾಡುವ ಅದೆಷ್ಟೋ ಮನಸ್ಸುಗಳಿಗೆ ಹಾಸ್ಯದ ಮೂಲಕ ಸಾಂತ್ವಾನದ ಕಚಗುಳಿಯನ್ನಿಡುವ ಉದ್ದೇಶದಿಂದ ಹುಟ್ಟಿಕೊಂಡ ಮಹಾವೇದಿಕೆ ಕಾಮಿಡಿ ಕಿಲಾಡಿಗಳು “ಸೈಡ್ಗಿಡ್ರಿ ನಿಮ್‌ ಟೆನ್ಶನ್‌ಗಳು, ಮತ್ತೇ ಬಂದಿದ್ದಾರೆ …

Read more

ಕನ್ನಡ ಕಿರುತೆರೆ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ “ನಮ್ಮ ಲಚ್ಚಿ” ಧಾರಾವಾಹಿಗೆ ‘ಆಗ್ಮೆಂಟೆಡ್ ರಿಯಾಲಿಟಿ ವಿಡಿಯೋ’ವನ್ನು ಪತ್ರಿಕಾ ಜಾಹಿರಾತಿನಲ್ಲಿ ಬಳಸಿದ ‘ಸ್ಟಾರ್ ಸುವರ್ಣ’

Namma Lachchi Promotions

ಇಂದಿನಿಂದ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಚ್ಚ ಹೊಸ ಧಾರವಾಹಿ “ನಮ್ಮ ಲಚ್ಚಿ” ಸೋಮ-ಶನಿ ರಾತ್ರಿ 8.00 ಗಂಟೆಗೆ ಪ್ರಸಾರವಾಗುತ್ತಿದೆ. ಸದಾಕಾಲ ಹೊಸತನಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿರುವ ‘ಸ್ಟಾರ್ ಸುವರ್ಣ’ ಈ ಬಾರಿ “ನಮ್ಮ ಲಚ್ಚಿ” ಧಾರಾವಾಹಿಗೆ ವಿನೂತನ …

Read more

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಬರ್ತಿದೆ ಹೊಚ್ಚ ಹೊಸ ಧಾರಾವಾಹಿ “ನಮ್ಮ ಲಚ್ಚಿ”..ಇದೇ ಫೆಬ್ರವರಿ 6 ರಿಂದ ರಾತ್ರಿ 8 ಗಂಟೆಗೆ..!

Namma Lachchi Suvarna TV

ಕನ್ನಡಿಗರಿಗೆ ಹೊಸತನದೊಂದಿಗೆ ವಿಭಿನ್ನ ರೀತಿಯ ಧಾರಾವಾಹಿಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೀಗ ಮತ್ತೊಂದು ಹೊಸ ಕಥೆಯೊಂದು ಶುರುವಾಗುತ್ತಿದೆ ಅದೇ “ನಮ್ಮ ಲಚ್ಚಿ”. ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಕಥೆಯೊಂದು ಶುರುವಾಗಿದೆ, …

Read more

ಕಾಂತಾರ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇತಿಹಾಸ ಸೃಷ್ಟಿಸಿದೆ

Kantara Movie TRP

ಭಾರತದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ಕನ್ನಡದ ಹೆಮ್ಮೆ ‘ಕಾಂತಾರ’ ಸಿನಿಮಾ ಇದೀಗ ಕಿರುತೆಯಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ . ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ಸ್ಟಾರ್ ಸುವರ್ಣದಲ್ಲಿ …

Read more

ಸವದತ್ತಿಯಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿ ವಾಹನಕ್ಕೆ ಚಾಲನೆ..

Renuka Yellamma Serial Promotions

ಕನ್ನಡ ಕಿರುತೆರೆಗೆ ಹಲವಾರು ಮಹತ್ವದ ಪೌರಾಣಿಕ ಧಾರಾವಾಹಿಗಳನ್ನು ನೀಡಿ ವೀಕ್ಷಕರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಮತ್ತೊಮ್ಮೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ, ರಾಷ್ಟ್ರದ ಹಲವಾರು ಭಾಗಳಲ್ಲಿ ಭಕ್ತರನ್ನು ಹೊಂದಿರುವ ಶ್ರೀರೇಣುಕಾ ಯಲ್ಲಮ್ಮ ಮಹ್ಮಾತೆಯ ಕುರಿತಾದ ‘ಉಧೋ ಉಧೋ ಶ್ರೀ …

Read more

ನಿಮ್ಮ ಮನೆ ಮನದಂಗಳಕ್ಕೆ ಬರ್ತಿದೆ ಕರುನಾಡಿನ ಶಕ್ತಿ ದೇವತೆ “ರೇಣುಕಾ-ಯಲ್ಲಮ್ಮನ” ಮಹಾಚರಿತೆ…! ಜನವರಿ 23 ರಿಂದ ರಾತ್ರಿ 8.30 ಕ್ಕೆ.

Udho Udho Sri Renuka Yallamma

ಕನ್ನಡ ಕಿರುತೆರೆ ವೀಕ್ಷಕರಿಗೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಹರ ಹರ ಮಹಾದೇವ, ಮಹಾಭಾರತ, ರಾಧಾಕೃಷ್ಣ ಹಾಗು ಸೀತೆಯ ರಾಮ ಧಾರಾವಾಹಿಗಳಂತಹ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಧಾರಾವಾಹಿಗಳನ್ನು ನೀಡಿರುವ ಸ್ಟಾರ್‌ ಸುವರ್ಣ ವಾಹಿನಿಯು ಇದೀಗ ಹೊಸ ವರ್ಷದ ಪ್ರಯುಕ್ತ ಪ್ರೇಕ್ಷಕರಿಗೆ ಕನ್ನಡ …

Read more

ಸ್ಟಾರ್ ಸುವರ್ಣದಲ್ಲಿ “ಕಾಂತಾರ”.. ಮರಳಿನಲ್ಲಿ ಮೂಡಿದ ಸ್ಯಾಂಡ್ ಆರ್ಟ್…!

sand sculpture work Kantara

ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ಕಿರುತೆರೆಯಲ್ಲಿ ಮಿಂಚಲು ಸಜ್ಜಾಗಿದೆ. ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಪ್ರಸಾರವಾಗಲಿದೆ. ಈಗಾಗಲೇ ಯಶಸ್ವಿ 100 ದಿನಗಳ …

Read more

ಸುವರ್ಣ ಸಂಕ್ರಾಂತಿ ಸಂಭ್ರಮ – ದಲ್ಲಿ ಸ್ಯಾಂಡಲ್ ವುಡ್ ತಾರೆಯರ ಸಮಾಗಮ…ಇದೇ ಭಾನುವಾರ ಮಧ್ಯಾಹ್ನ 3 ಗಂಟೆಗೆ…!

Suvarna Sankranti Celebration

ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ ಸ್ಟಾರ್ ಸುವರ್ಣ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಕಬ್ಬು ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆಪ್ತರೇಷ್ಟರಿಗೆ ಹಂಚಿ …

Read more