ಶ್ರೀ ದೇವೀ ಮಹಾತ್ಮೆ, ಸ್ಟಾರ್ ಸುವರ್ಣ ಭಕ್ತಿಯಿಂದ ಸಮರ್ಪಿಸುತ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ ಇದೇ ಸೋಮವಾರದಿಂದ ರಾತ್ರಿ 7 ಗಂಟೆಗೆ..!
ಸ್ಟಾರ್ ಸುವರ್ಣ – ಶ್ರೀ ದೇವೀ ಮಹಾತ್ಮೆ ಕನ್ನಡ ಕಿರುತೆರೆಯಲ್ಲಿ ಹಲವು ಮೊದಲುಗಳಿಗೆ ಸಾಕ್ಷಿಯಾಗಿರುವ ಸ್ಟಾರ್ ಸುವರ್ಣ ವಾಹಿನಿಯು ವೀಕ್ಷಕರಿಗೆ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಕಥೆಗಳನ್ನು ನೀಡುವ ಸಲುವಾಗಿ ಗುರು ರಾಘವೇಂದ್ರ ವೈಭವ, ಹರ ಹರ ಮಹಾದೇವ, ಉಧೋ ಉಧೋ …