ಕಾಂತಾರ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇತಿಹಾಸ ಸೃಷ್ಟಿಸಿದೆ

Kantara Movie TRP

ಭಾರತದಲ್ಲೇ ಹೊಸ ಇತಿಹಾಸ ಸೃಷ್ಟಿಸಿರುವ ಕನ್ನಡದ ಹೆಮ್ಮೆ ‘ಕಾಂತಾರ’ ಸಿನಿಮಾ ಇದೀಗ ಕಿರುತೆಯಲ್ಲಿ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ . ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಅತೀ ಹೆಚ್ಚು ರೇಟಿಂಗ್ ಗಳಿಸುವ ಮೂಲಕ ಸ್ಟಾರ್ ಸುವರ್ಣದಲ್ಲಿ …

Read more

ಸವದತ್ತಿಯಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ ಧಾರಾವಾಹಿ ವಾಹನಕ್ಕೆ ಚಾಲನೆ..

Renuka Yellamma Serial Promotions

ಕನ್ನಡ ಕಿರುತೆರೆಗೆ ಹಲವಾರು ಮಹತ್ವದ ಪೌರಾಣಿಕ ಧಾರಾವಾಹಿಗಳನ್ನು ನೀಡಿ ವೀಕ್ಷಕರ ಮನಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ ಮತ್ತೊಮ್ಮೆ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ, ರಾಷ್ಟ್ರದ ಹಲವಾರು ಭಾಗಳಲ್ಲಿ ಭಕ್ತರನ್ನು ಹೊಂದಿರುವ ಶ್ರೀರೇಣುಕಾ ಯಲ್ಲಮ್ಮ ಮಹ್ಮಾತೆಯ ಕುರಿತಾದ ‘ಉಧೋ ಉಧೋ ಶ್ರೀ …

Read more

ನಿಮ್ಮ ಮನೆ ಮನದಂಗಳಕ್ಕೆ ಬರ್ತಿದೆ ಕರುನಾಡಿನ ಶಕ್ತಿ ದೇವತೆ “ರೇಣುಕಾ-ಯಲ್ಲಮ್ಮನ” ಮಹಾಚರಿತೆ…! ಜನವರಿ 23 ರಿಂದ ರಾತ್ರಿ 8.30 ಕ್ಕೆ.

Udho Udho Sri Renuka Yallamma

ಕನ್ನಡ ಕಿರುತೆರೆ ವೀಕ್ಷಕರಿಗೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಹರ ಹರ ಮಹಾದೇವ, ಮಹಾಭಾರತ, ರಾಧಾಕೃಷ್ಣ ಹಾಗು ಸೀತೆಯ ರಾಮ ಧಾರಾವಾಹಿಗಳಂತಹ ಪುರಾಣ, ಆಧ್ಯಾತ್ಮ ಮತ್ತು ಮೌಲ್ಯಾಧಾರಿತ ಧಾರಾವಾಹಿಗಳನ್ನು ನೀಡಿರುವ ಸ್ಟಾರ್‌ ಸುವರ್ಣ ವಾಹಿನಿಯು ಇದೀಗ ಹೊಸ ವರ್ಷದ ಪ್ರಯುಕ್ತ ಪ್ರೇಕ್ಷಕರಿಗೆ ಕನ್ನಡ …

Read more

ಸ್ಟಾರ್ ಸುವರ್ಣದಲ್ಲಿ “ಕಾಂತಾರ”.. ಮರಳಿನಲ್ಲಿ ಮೂಡಿದ ಸ್ಯಾಂಡ್ ಆರ್ಟ್…!

sand sculpture work Kantara

ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ಕಿರುತೆರೆಯಲ್ಲಿ ಮಿಂಚಲು ಸಜ್ಜಾಗಿದೆ. ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ ‘ಕಾಂತಾರ’ ಪ್ರಸಾರವಾಗಲಿದೆ. ಈಗಾಗಲೇ ಯಶಸ್ವಿ 100 ದಿನಗಳ …

Read more

ಸುವರ್ಣ ಸಂಕ್ರಾಂತಿ ಸಂಭ್ರಮ – ದಲ್ಲಿ ಸ್ಯಾಂಡಲ್ ವುಡ್ ತಾರೆಯರ ಸಮಾಗಮ…ಇದೇ ಭಾನುವಾರ ಮಧ್ಯಾಹ್ನ 3 ಗಂಟೆಗೆ…!

Suvarna Sankranti Celebration

ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ ಸ್ಟಾರ್ ಸುವರ್ಣ. ಸಾಮಾನ್ಯವಾಗಿ ಸಂಕ್ರಾಂತಿ ಹಬ್ಬದ ದಿನದಂದು ಎಳ್ಳು ಬೆಲ್ಲ, ನೆಲಗಡಲೆ, ಸಕ್ಕರೆ ಅಚ್ಚು, ಕೊಬ್ಬರಿ, ಕಬ್ಬು ಬೆರೆಸಿದ ವಿಶೇಷ ಸಿಹಿಯನ್ನು ದೇವರಿಗೆ ನೈವೇದ್ಯ ಮಾಡಿ ನಂತರ ತಮ್ಮ ಆಪ್ತರೇಷ್ಟರಿಗೆ ಹಂಚಿ …

Read more

ಇದೇ ಜನವರಿ 15 ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಿಮ್ಮ ಸ್ಟಾರ್ ಸುವರ್ಣದಲ್ಲಿ ಬರ್ತಿದೆ ಜಗಮೆಚ್ಚಿದ “ಕಾಂತಾರ”..!

Kantara Movie Premier

2022ರಲ್ಲಿ ಇಡೀ ದೇಶವೇ ಸ್ಯಾಂಡಲ್ವುಡ್ ನತ್ತ ತಿರುಗಿನೋಡುವಂತೆ ಮಾಡಿ, ಇತಿಹಾಸ ಸೃಷ್ಟಿಸಿದ ಕನ್ನಡದ ಹೆಮ್ಮೆಯ ಸಿನಿಮಾ “ಕಾಂತಾರ” ಇದೀಗ ನಿಮ್ಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಗಲಿದೆ. ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು …

Read more

ಮರಳಿ ಮನಸಾಗಿದೆ ಧಾರಾವಾಹಿಯಲ್ಲಿ ಶಮಂತ್ ಆಗಮನ

Marali Manasagide

ವಿಕ್ರಾಂತ್ ಸ್ಪಂದನಾಳನ್ನು ವಿಹಾರಕ್ಕೆ ಕರೆದುಕೊಂಡು ಹೋಗಿ ಅವಳ ಮೇಲಿರುವ ಪ್ರೀತಿಯನ್ನು ನಿವೇದಿಸಿಕೊಳ್ಳಲು ನಿರ್ಧರಿಸುತ್ತಾನೆ. ಸ್ಪಂದನಾಳನ್ನು ಮನವೊಲಿಸಿ, ಇದು ತೀರ್ಥಹಳ್ಳಿಯಲ್ಲಿ ನಡೆಯುವ ಅಧಿಕೃತ ಕಾರ್ಯಕ್ರಮ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿ ವಿಕ್ರಾಂತ್ ಅವಳನ್ನು ಯಾಮಾರಿಸಿ ಕರೆದುಕೊಂಡು ಹೋಗುತ್ತಾನೆ. ನಂತರ ವಿಕ್ರಾಂತ್ ಹೇಳಿರೋದೆಲ್ಲಾ ಸುಳ್ಳು …

Read more

‘ಕಥೆಯೊಂದು ಶುರುವಾಗಿದೆ’ ಧಾರಾವಾಹಿ ಕಾಂಟೆಸ್ಟ್ ವಿನ್ನರ್ಸ್ ಗೆ “43 ಇಂಚಿನ LED TV” ವಿತರಣೆ..!

Winners Of Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ಕಳೆದ ನವೆಂಬರ್ 28 ರಂದು ವಾಹಿನಿಯು “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಆರಂಭಿಸಿತ್ತು. ಹೀಗಾಗಿ ಸ್ಟಾರ್ ಸುವರ್ಣ …

Read more

ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ “ಅರಗಿಣಿ-2” | ಡಿಸೆಂಬರ್ 12ರಿಂದ ಮಧ್ಯಾಹ್ನ 2.30ಕ್ಕೆ |

Aragini 2 Serial Star Suvarna

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗೆ ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮುದ್ದುಮಣಿಗಳು, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮರಳಿಮನಸಾಗಿದೆ, ಮನಸೆಲ್ಲಾನೀನೇ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಇದೀಗ ಸ್ಟಾರ್ …

Read more

ಇಂದಿನಿಂದ ‘ಕಥೆಯೊಂದು ಶುರುವಾಗಿದೆ’ ಧಾರವಾಹಿಯನ್ನು ನೋಡಿ “43 ಇಂಚಿನ LED TV” ಯನ್ನು ಬಹುಮಾನವಾಗಿ ಗೆಲ್ಲಿ

Suvarna Golden Number

ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ವಿಶಿಷ್ಟ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಪ್ರೇಕ್ಷಕರ ಮನಗೆದ್ದಿದೆ. ನವೆಂಬರ್ 28 ರಿಂದ ಅಂದ್ರೆ ಇಂದಿನಿಂದ ಸಂಜೆ 7 ಗಂಟೆಗೆ “ಕಥೆಯೊಂದು ಶುರುವಾಗಿದೆ” ಎಂಬ ಹೊಚ್ಚ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. …

Read more