ಸ್ಟಾರ್ ಸುವರ್ಣದಲ್ಲಿ “ಕಥೆಯೊಂದು ಶುರುವಾಗಿದೆ” ಇದೇ ನವೆಂಬರ್ 28ರಂದು, ಸೋಮವಾರದಿಂದ ಸಂಜೆ 7 ಗಂಟೆಗೆ
ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ಪ್ರೇಕ್ಷಕರಿಗೆ ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮುದ್ದುಮಣಿಗಳು, ಮನಸೆಲ್ಲಾನೀನೇ, ಮರಳಿಮನಸಾಗಿದೆ, ಬೆಟ್ಟದ ಹೂ, ಜೇನುಗೂಡು ಧಾರಾವಾಹಿಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಇದೀಗ ಸ್ಟಾರ್ …