ಜೀ಼ಕನ್ನಡದಲ್ಲಿ “ಕಥಾಸಂಗಮ” ಹಾಗೂ “ರಾಮಾರ್ಜುನ” ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್
ಜೀ಼ಕನ್ನಡದಲ್ಲಿ ಕನ್ನಡದ ಎರಡು ಸೂಪರ್ ಹಿಟ್ ಚಿತ್ರಗಳಾದ “ರಾಮಾರ್ಜುನ” ಹಾಗೂ “ಕಥಾಸಂಗಮ”ಗಳ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಆಯೋಜಿಸಿದೆ ಕಥಾಸಂಗಮ – ಕಿರಣ್ ರಾಜ್ ಕೆ., ಚಂದ್ರಜಿತ್ ಬೆಳ್ಳಿಯಪ್ಪ, ಶಶಿ ಕುಮಾರ್ ಪಿ., ರಾಹುಲ್ ಪಿ.ಕೆ., ಜಮದಗ್ನಿ ಮನೋಜ್, ಕರಣ್ ಅನಂತ್, ಜಯಶಂಕರ್ …